ಕೂಡಿಗೆ, ಜ. 13: ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ಸಭೆ ಕುಶಾಲನಗರದ ಶ್ರೀ ರಾಮಲಿಂಗ ಚೌಡೇಶ್ವರಿ ದೇವಸ್ಥಾನ ದೇವಾಂಗ ಸಂಘದ ಆವರಣದಲ್ಲಿ ತಾ. 17 ರಂದು ಕರೆಯಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಟಿ.ಕೆ. ಪಾಂಡುರಂಗ ತಿಳಿಸಿದ್ದಾರೆ. ಈ ಸಂದರ್ಭ ರಾಜ್ಯ ಸಮಿತಿ ಸದಸ್ಯ ಡಿ.ಕೆ. ತಿಮ್ಮಪ್ಪ ಭಾಗವಹಿಸಲಿದ್ದಾರೆ.