ಮಡಿಕೇರಿ, ಜ. 17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣಾ ಸಮಾರಂಭ ನಡೆಯಲಿದೆ. ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.