ಸೋಮವಾರಪೇಟೆ, 18: ಕೊಡಗು ಜಿಲ್ಲಾ ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ 2019ನೇ ಸಾಲಿನ ಪಲ್ಸ್ ಪೊಲೀಯೋ ಕಾರ್ಯಕ್ರಮ ಫೆ. 3ರಂದು ನಡೆಯಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಾ. 21ರ ಬೆಳಿಗ್ಗೆ 11ಕ್ಕೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಚೇತನ್ ತಿಳಿಸಿದ್ದಾರೆ.