*ಸಿದ್ದಾಪುರ, ಜ. 22: ವಾಲ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿ ಕೋತ್ಸವ ಹಾಗೂ ಗಣರಾಜ್ಯೋತ್ಸವ ಸಮಾರಂಭವನ್ನು ತಾ. 26 ರಂದು ಆಚರಿಸಲಾಗುವದು. ಬೆಳಿಗ್ಗೆ 9.30ಕ್ಕೆ ರಾಷ್ಟ್ರಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದೆಂದು ಶಾಲೆಯ ಮುಖ್ಯ ಶಿಕ್ಷಕ ಕುಮಾರ್ ತಿಳಿಸಿದ್ದಾರೆ.