ಮಡಿಕೇರಿ, ಜ. 22: ಮಂಡ್ಯದ ನಾಗಮಂಗಲದಲ್ಲಿನ ಶ್ರೀ ಆದಿಚುಂಚನಗಿರಿ ಮಠದಲ್ಲಿ ಆಯೋಜಿತ ಚುಂಚಾದ್ರಿ ಮಹಿಳಾ ಸಮಾವೇಶದಲ್ಲಿ ಸೋಮವಾರಪೇಟೆ ಮಹಿಳಾ ಪ್ರಗತಿಪರ ಮಹಿಳಾ ವೇದಿಕೆ ತಂಡವು ದ್ವಿತೀಯ ಸ್ಥಾನ ಗಳಿಸಿದೆ.

ಪ್ರಗತಿಪರ ಮಹಿಳಾ ವೇದಿಕೆಯ ತಂಡದಲ್ಲಿ ಅಶ್ವಿನಿ ಕೃಷ್ಣಕಾಂತ್, ಸಂಧ್ಯಾಕೃಷ್ಣಪ್ಪ, ರೂಪ, ತೀರ್ಥ, ಭವ್ಯ, ಸೌಮ್ಯ ಮತ್ತು ವೀಣಾ ಪಾಲ್ಗೊಂಡಿದ್ದರು.