ಮಡಿಕೇರಿ, ಜ. 23 : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಸಮಾಜ ಒಳಿತಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆಯಾಮಗಳು ಎಂಬ ಕೇಂದ್ರ ವಿಷಯದಡಿ, ಬೆಂಗಳೂರಿನ ಜಯನಗರದಲ್ಲಿರುವ ಎನ್.ಎಂ.ಕೆ.ಆರ್.ವಿ. ಕಾಲೇಜಿನ ಸಹಯೋಗದೊಂದಿಗೆ ಫೆಬ್ರವರಿ, 1 ಮತ್ತು 2 ರಂದು ಸಮ್ಮೇಳನ ನಡೆಯಲಿದೆ.