ಕುಶಾಲನಗರ, ಜ. 25: ಕುಶಾಲನಗರ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಮುಳ್ಳುಸೋಗೆಯಲ್ಲಿರುವ ಸಂಘದ ಸಣ್ಣಪ್ಪ ಸಭಾಂಗಣದಲ್ಲಿ ತಾ. 26ರಂದು (ಇಂದು) ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಂತರ 11 ಗಂಟೆಗೆ ಪ್ರೆಸಿಡೆಂಟ್ ಹೋಟೆಲ್ ಸಭಾಂಗಣದಲ್ಲಿ ಸಂತೋಷಕೂಟ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.