ಮೂರ್ನಾಡು, ಜ. 25: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳಿಂದ ಫುಡ್ ಫೆಸ್ಟ್ ಕಾರ್ಯಕ್ರ ಮವನ್ನು ಆಯೋಜಿಸಲಾಗಿತ್ತು. ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಲವಾರು ವಿಧದ ತಿಂಡಿಗಳು ಖಾದ್ಯಗಳನ್ನು ಮನೆಯಿಂದಲೆ ತಯಾರಿಸಿ ತಂದು ಮಾರಾಟ ಮಾಡಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಮನೆಯಿಂದಲೆ ತಯಾರಿಸಿ ತಂದು ಮಾರಾಟ ಮಾಡಿದರು.