ಗೋಣಿಕೊಪ್ಪ ವರದಿ, ಜ. 25: ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ ಉಪಸ್ಥಿತರಿದ್ದರು.