ಸುಂಟಿಕೊಪ್ಪ, ಜ. 29: ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷರಾಗಿ ಶಂಕರನಾರಾಯಣ ದ್ವಿತೀಯ ಬಾರಿಗೆ ನೇಮಕಗೊಂಡಿದ್ದಾರೆ.
ನಾಕೂರು-ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ಉಪಾಧ್ಯಕ್ಷರಾಗಿ ಚಂದ್ರ (ಚಂದ್ರು), ಪ್ರಧಾನ ಕಾರ್ಯದರ್ಶಿಯಾಗಿ ಕೆ.ಆರ್. ಸುನಿಲ್, ಸಹ ಕಾರ್ಯದರ್ಶಿಯಾಗಿ ಬಿ.ಎ. ವಸಂತ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಸುಬ್ರಮಣಿ (ಸುಬ್ಬು), ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ (ದೇವೇಂದ್ರ), ಖಜಾಂಚಿಯಾಗಿ ಪಿ.ಎಸ್. ಅನಿಲ್ ಕುಮಾರ್ ಹಾಗೂ ಗೌರವಾಧ್ಯಕ್ಷರಾಗಿ ಕೆ.ಎಸ್. ವಿನೋದ್ ಇವರುಗಳನ್ನು ಆಯ್ಕೆಗೊಳಿಸಲಾಯಿತು.