ಶ್ರೀಮಂಗಲ, ಫೆ. 2: ಬೇಗೂರು ಮಾಪಿಳ್ಳೆತೋಡುವಿನ ಸ್ನೇಹ ಯುವಕ ಸಂಘದ ಆಶ್ರಯದಲ್ಲಿ ತಾ. 9 ರಂದು ಹೊನಲು ಬೆಳಕಿನ ಜಿಲ್ಲಾಮಟ್ಟದ ಗ್ರಾಮಾಂತರ ವಾಲಿಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿದೆ ಆಸಕ್ತ ತಂಡಗಳು ತಾ. 6 ರೊಳಗೆ ತಂಡಗಳ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಜಕರನ್ನು 9606343203, 8296539977, 9880222532, ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು.