ಮಡಿಕೇರಿ, ಫೆ. 2: ಕೊಡಗು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಇವರು ಈ ಹಿಂದೆ ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.