ಮಡಿಕೇರಿ, ಫೆ. 2: ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ತಾ. 6 ರಂದು ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆ

ಕೋರಿದೆ.