*ಗೋಣಿಕೊಪ್ಪಲು, ಫೆ. 3: ವೀರಾಜಪೇಟೆ ತಾಲೂಕು ಬಿಜೆಪಿ ಸಭೆ ತಾ. 5ರಂದು ಬೆಳಿಗ್ಗೆ 11 ಗಂಟೆಗೆ ಗೋಣಿಕೊಪ್ಪಲಿನ ಆರ್ಎಂಸಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಶಾಸಕ ಕೆ.ಜಿ.ಬೋಪಯ್ಯ ವಹಿಸಲಿದ್ದಾರೆ ಎಂದು ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ತಿಳಿಸಿದ್ದಾರೆ.