ಸೋಮವಾರಪೇಟೆ, ಫೆ. 12: ಇಲ್ಲಿನ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸದ್ಭಾವನಾ ದಿನವನ್ನು ಆಚರಿಸಲಾಯಿತು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ, ಪ.ಪಂ. ಸದಸ್ಯರಾದ ನಳಿನಿ ಗಣೇಶ್, ಪಿ.ಕೆ. ಚಂದ್ರು, ಮಹೇಶ್, ಮಾಜೀ ಅಧ್ಯಕ್ಷೆ ಲೀಲಾ ನಿರ್ವಾಣಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿ.ಕೆ. ಲೋಕೇಶ್, ನಗರಾಧ್ಯಕ್ಷ ಸೋಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.