ಮಡಿಕೇರಿ, ಫೆ.13 : ಎಐಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜಾ ಹಾಗೂ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಅಧ್ಯಕ್ಷರಾಗಿ ಸುರಯ್ಯಾ ಅಬ್ರಾರ್ ಬೆಂಗಳೂರಿನಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಸಭೆಯಲ್ಲಿ ಅಧಿಕಾರ ಸ್ವೀಕರಿಸಿದರು.