ಮಡಿಕೇರಿ, ಫೆ. 13: ಗರ್ವಾಲೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮಸಭೆ ತಾ. 22 ರಂದು ಪೂರ್ವಾಹ್ನ 10.30 ಗಂಟೆಗೆ ಗರ್ವಾಲೆ ಮಹಾತ್ಮ ಗಾಂಧಿ ಸ್ಮಾರಕ ಸಭಾಂಗಣದಲ್ಲಿ ಕೆ.ಎಂ. ಸುಭಾಷ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.