ಮಡಿಕೇರಿ. ಫೆ. 15: ವೀರಾಜಪೇಟೆಯಲ್ಲಿ ಮೈಸೂರಿನ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್ ಮಳಿಗೆಯನ್ನು ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಭೋದಸ್ವರೂಪನಂದ ಸ್ವಾಮೀಜಿ ಉದ್ಘಾಟಿಸಿದರು. ಮಹಾಲಕ್ಷ್ಮಿ ಸ್ವೀಟ್ಸ್ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಶಿವಕುಮಾರ್, ಪ್ರಧಾನ ವ್ಯವಸ್ಥಾಪಕ ನಾರಾಯಣ್ ಇನ್ನಿತರರು ಹಾಜರಿದ್ದರು.