ಮಡಿಕೇರಿ, ಫೆ. 19: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೋಮವಾರಪೇಟೆ, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಪಶು ಚಿಕಿತ್ಸಾಲಯ ಚೆಟ್ಟಳ್ಳಿ ಇವರ ವತಿಯಿಂದ ಗ್ರಾಮ ಪಂಚಾಯಿತಿ ವಾಲ್ನೂರು-ತ್ಯಾಗತ್ತೂರು ಮತ್ತು ಕಾರ್ಪೋರೇಶನ್ ಬ್ಯಾಂಕ್ ವಾಲ್ನೂರು ಇವರ ಸಹಯೋಗದಲ್ಲಿ ಉಚಿತ ಪಶು ಆರೋಗ್ಯ ತಪಾಸಣಾ ಶಿಬಿರ ತಾ. 21 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.20 ರವರೆಗೆ ವಾಲ್ನೂರು ಬಸವೇಶ್ವರ ದೇವಸ್ಥಾನದ ಬಳಿ ನಡೆಯಲಿದೆ.