ಶನಿವಾರಸಂತೆ, ಫೆ. 21: ಪಟ್ಟಣದ ಲಯನ್ಸ್ ಸಂಸ್ಥೆ ಹಾಗೂ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ ಸಹಭಾಗಿತ್ವದಲ್ಲಿ ತಾ. 23 ರಂದು (ನಾಳೆ) ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.