ಚೆಟ್ಟಳ್ಳಿ, ಫೆ. 21: ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಅವರು ಚೇರಳ ಗ್ರಾಮ ಸಿದ್ದಿಕಲ್ಲು ಕುಟುಂಬಸ್ಥರ ಮನೆಗೆ ಹೋಗುವ ಸಾರ್ವಜನಿಕ ರಸ್ತೆಗೆ ರೂ. 98 ಸಾವಿರ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.