ಮಡಿಕೇರಿ, ಫೆ. 21: ಕೊಡವ ಭಾಷೆಯನ್ನು ಸಂವಿಧಾನ 8ನೇ ಶೆಡ್ಯೂಲ್‍ಗೆ ಸೇರಿಸಬೇಕು ಮತ್ತು ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಪ್ರತಿಭಟನೆ ನಡೆಯಿತು.