ಕವಿಗೋಷ್ಠಿ
ವೀರಾಜಪೇಟೆ, ಫೆ. 23: ಮನೆ ಮನೆ ಕಾವ್ಯಗೋಷ್ಠಿ ಬಳಗದ ವತಿಯಿಂದ ಮಾರ್ಚ್ 3 ರಂದು ಬೆಳಿಗ್ಗೆ 10.30 ಗಂಟೆಗೆ ಅರಮೇರಿ ಕಳಂಚೇರಿ ಮಠದ ಶ್ರೀಗಳ ಸನ್ನಿಧಿಯಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಕವಿಗೋಷ್ಠಿ ನಡೆಯಲಿದೆ.