ಮಡಿಕೇರಿ, ಫೆ. 22 : ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರು ನೇಮಕಗೊಂಡಿದ್ದಾರೆ. ಅಕ್ರಂ ಪಾಷ ಅವರು ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯ ಸೇವೆ ಸಲ್ಲಿಸಿದ್ದು, ಪ್ರಸ್ತುತ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.