ಮಡಿಕೇರಿ, ಫೆ. 22: ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕೊಡಗು ಘಟಕದ 2017-18ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಜಿಲ್ಲಾಧ್ಯಕ್ಷೆ ಮತ್ತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ನಗರದ ಬಾಲಭವನ ಸಭಾಂಗಣದಲ್ಲಿ ಜರುಗಲಿದೆ.