ಮಡಿಕೇರಿ, ಫೆ. 27: ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬಾಕಿ ವೇತನವನ್ನು ಪಾವತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಕೊಡಗು ಘಟಕದ ವತಿಯಿಂದ ನೌಕರರು ಪ್ರತಿಭಟನೆ ನಡೆಸಿದರು.