ವೀರಾಜಪೇಟೆ, ಫೆ. 28: ಅಕ್ರಮ-ಸಕ್ರಮ ಯೋಜನೆಯಡಿ ಯಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವ ತಾಲೂಕಿನ ಆಯ್ದ ಫಲಾನುಭವಿ ಗಳಿಗೆ ಹಕ್ಕುಪತ್ರಗಳನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಿದರು. ತಹಶೀಲ್ದಾರ್ ಗೋವಿಂದರಾಜು ಮತ್ತಿತರರು ಇದ್ದರು.