ಮಡಿಕೇರಿ, ಫೆ. 28: ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಗ್ರಾಮಗಳ 2018-19ನೇ ಸಾಲಿನ ಮೊದಲ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ತಾ. 2 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.