ಸೋಮವಾರಪೇಟೆ, ಮಾ. 1: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2018-19ರ ಉದ್ಯೋಗಖಾತ್ರಿ ಯೋಜನೆಯ ಮಾಸಿಕ ಲೆಕ್ಕ ಪರಿಶೋಧನಾ ಸಭೆ ತಾ. 5 ರಂದು ಬೆಳಿಗ್ಗೆ 10.30ಕ್ಕೆ ಪಂಚಾಯಿತಿ ಅಧ್ಯಕ್ಷ ಡಿ.ಎಂ. ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಿಂಗರಾಜ್ ತಿಳಿಸಿದ್ದಾರೆ.