ಶನಿವಾರಸಂತೆ ಮಾ. 1: ಶನಿವಾರಸಂತೆಯ ನೂತನ ಪೊಲೀಸ್ ಅಧಿಕಾರಿಯಾಗಿ ಸಿ.ಎಂ. ತಿಮ್ಮಶೆಟ್ಟಿ ಅಧಿಕಾರಿ ವಹಿಸಿಕೊಂಡಿದ್ದಾರೆ.
ಈ ಹಿಂದೆ ಶ್ರವಣಬೆಳಗೊಳ ನಗರ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
2 ವರ್ಷಗಳಿಂದ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್.ಎಂ. ಮರಿಸ್ವಾಮಿ ಇದೀಗ ಶ್ರೀಮಂಗಲ ಠಾಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.