ಮಡಿಕೇರಿ, ಮಾ. 1: ಜಿಲ್ಲಾ ಪಂಚಾಯಿತಿ ಯೋಜನಾ ಸಮಿತಿ ಸಭೆಯು ಮಾರ್ಚ್, 05 ರಂದು ಮಧ್ಯಾಹ್ನ 2 ಗಂಟೆಗೆ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.