ಮಡಿಕೇರಿ, ಮಾ. 6: ಮಂಗಳೂರು ವಿಶ್ವವಿದ್ಯಾನಿಲಯ, ಕೊಡವ ಸಾಂಸ್ಕøತಿಕ ಅಧ್ಯಯನ ಪೀಠ ವತಿಯಿಂದ ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕೊಡಗಿನ ಐನ್‍ಮನೆ ಸಂಸ್ಕøತಿ ಕುರಿತು ರೇವತಿ ರಮೇಶ್ ಮಾತನಾಡಿದರು. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಕೆ. ಬೋಪಯ್ಯ ಅಧ್ಯಕ್ಷತೆ ವಹಿಸಿದ್ದರು.