ಮಡಿಕೇರಿ, ಮಾ. 5: ಸರಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಪೋಷಕರ ಮತ್ತು ಶಿಕ್ಷಕರ ಸಭೆಯನ್ನು ತಾ. 6 ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.