ಸಿದ್ದಾಪುರ, ಮಾ. 5: ಸಿದ್ದಾಪುರದ ಬಿ.ಜಿ.ಎಸ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್‍ಗಳನ್ನು ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸೋಮೇಶ್ವರನಾಥಸ್ವಾಮೀಜಿ ವಿತರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಬಾಬು ನಾಯಕ್ ಹಾಗೂ ಶಿಕ್ಷಕ ವೃಂದ ಹಾಜರಿದ್ದರು.