ಮಡಿಕೇರಿ, ಮಾ. 5: ನರಿಯಂದಡ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮ ಸಭೆಯನ್ನು ತಾ. 6ರಂದು (ಇಂದು) ಪೂರ್ವಾಹ್ನ 12.30 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.