ಮಡಿಕೇರಿ, ಮಾ. 8: ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಶಹೀದ್ ಅವರನ್ನು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ವೀರಾಜಪೇಟೆ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ಹಾಗೂ ಪೊನ್ನಂಪೇಟೆ ಬ್ಲಾಕ್‍ಗೆ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಕಗೊಳಿಸಿದ್ದಾರೆ.