ಮಡಿಕೇರಿ, ಮಾ. 11: ಇಲ್ಲಿನ ಕಾಲೇಜು ರಸ್ತೆಯಲ್ಲಿರುವ ರವಿ ಆರ್ಥೋಪೆಡಿಕ್ ಸೆಂಟರ್‍ನಲ್ಲಿ ತಾ. 14ರಂದು ಉಚಿತ ಮೂಳೆ ಸಾಂದ್ರತಾ ತಪಾಸಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ತಪಾಸಣೆ ನಡೆಯಲಿದ್ದು, ಇದನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 9880561430, 08272-220684 ಅನ್ನು ಸಂಪರ್ಕಿಸಬಹುದಾಗಿದೆ.