ಕೂಡಿಗೆ, ಮಾ. 12: ಕೂಡಿಗೆಯ ಕೋಳಿ ಸಾಗಾಣಿಕೆ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿಯ ಅನುದಾನದಲ್ಲಿ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು.
ಕೂಡಿಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 20 ಜನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜಳಾ ವಿತರಣೆ ಮಾಡಿದರು. ಈ ಸಂದರ್ಭ ಕೋಳಿ ಸಾಕಾಣಿಕೆ ಕೇಂದ್ರದ ಅಧಿಕಾರಿ ನವೀನ, ಸಿಬ್ಬಂದಿ ವರ್ಗ ಹಾಗೂ ಗಾಮಸ್ಥರು ಹಾಜರಿದ್ದರು.