ಮಡಿಕೇರಿ, ಮಾ. 12: ಇಲ್ಲಿಗೆ ಸಮೀಪದ ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಕರ್ಣಂಗೇರಿ ಗ್ರಾಮದಲ್ಲಿ ಕಂದಾಯ ವಸೂಲಾತಿ ಮಾಸಾಚರಣೆ ಸಂಬಂಧ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಸದಸ್ಯರುಗಳಾದ ಜಾನ್ಸನ್ ಪಿಂಟೋ, ದೇವಕಿ ಅವರುಗಳು ಭಾಗವಹಿಸಿ, ಮಾಹಿತಿ ನೀಡಿದರು.