ಮಡಿಕೇರಿ, ಮಾ. 13: ಜಾತ್ಯತೀತ ಜನತಾದಳದ ನೂತನ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅವರನ್ನು ತಾ. 14 ರಂದು ಬೆಳಿಗ್ಗೆ 10 ಗಂಟೆಗೆ ಕುಶಾಲನಗರದ ಕೊಪ್ಪ ಗೇಟ್‍ನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗುವದು ಎಂದು ಜೆಡಿಎಸ್ ನಿಕಟ ಪೂರ್ವ ಅಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.