ಮಡಿಕೇರಿ, ಮಾ. 12 : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‍ನ ಸಭೆಯು ತಾ.14ರಂದು ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಾನ್ಸನ್ ಪಿಂಟೋ ತಿಳಿಸಿದ್ದಾರೆ.