ಮಡಿಕೇರಿ, ಮಾ. 12: ಒಂಭತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸ್ಕೇರಿಯಲ್ಲಿ ಸಂಭವಿಸಿದೆ.
ಪೋಷಕರು ನೀಡಿರುವ ಹೇಳಿಕೆ ಮೇರೆಗೆ ಗ್ರಾಮಾಂತರ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ವಿದ್ಯಾರ್ಥಿನಿ ಅಪ್ರಾಪ್ತೆಯಾಗಿ ರುವದರಿಂದ ಕಾನೂನಿನ ತೊಡಕಿನ ಹಿನ್ನೆಲೆಯಲ್ಲಿ ಆಕೆಯ ಹೆಸರು, ಗುರುತನ್ನು ಗೌಪ್ಯವಾಗಿಡಲಾಗಿದೆ.)
-ಟಿ.ಜಿ. ಸತೀಶ್.