ಮಡಿಕೇರಿ, ಮಾ. 17: ಲೋಕಸಭಾ ಚುನಾವಣೆ 2019ರ ಮತದಾನದ ಬಗ್ಗೆ ಅರಿವು ಮೂಡಿಸುವ ಸಂಬಂಧ ತಾ. 19 ರಂದು ಬೆಳಗ್ಗೆ 9 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಮೈತ್ರಿಹಾಲ್ವರೆಗೆ ಮ್ಯಾರಥಾನ್ ಸ್ಪರ್ಧೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.