ಶನಿವಾರಸಂತೆ, ಮಾ. 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ನಡೆಯುತ್ತಿದೆ.

ಕೊಡಗು-ಹಾಸನ ಗಡಿ ಭಾಗದ ಹಿಪ್ಲಿಚೆಕ್ ಪೋಸ್ಟ್ ಬಳಿ ವಾಹನ ತಪಾಸಣಾ ಕೇಂದ್ರ ನಿರ್ಮಾಣವಾಗಿದ್ದು, ಜಿಲ್ಲಾ ಅಧಿಕಾರಿಗಳನ್ನು ಪೊಲೀಸ್ ಹಾಗೂ ಸ್ವಯಂ ಸೇವಕರುಗಳನ್ನು ನಿಯೋಜಿಸಲಾಗಿದೆ. ದಿನದ 24 ಗಂಟೆ ಕಾಲ ತಪಾಸಣೆ ಕಾರ್ಯ ನಡೆಯುತ್ತಿದೆ.