ಸೋಮವಾರಪೇಟೆ,ಮಾ.18: ಇಲ್ಲಿನ ವಾಹನ ಚಾಲಕರು ಹಾಗೂ ಮೋಟಾರು ಕೆಲಸಗಾರರ ಸಂಘದ ವಾರ್ಷಿಕ ಸಭೆ ತಾ. 24ರಂದು ಸ್ಥಳೀಯ ಕೊಡವ ಸಮಾಜದಲ್ಲಿ ಬೆಳಿಗ್ಗೆ 10-30ಕ್ಕೆ ಸಂಘದ ಅಧ್ಯಕ್ಷ ಸಿ.ಸಿ. ನಂದರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಬಾಲಕೃಷ್ಣ ರೈ ತಿಳಿಸಿದ್ದಾರೆ.