ಬೆಂಗಳೂರು, ಮಾ. 18: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.