ಕುಶಾಲನಗರ, ಮಾ 20: ಹೋಳಿ ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿ 92ನೇ ಮಹಾ ಆರತಿ ಕಾರ್ಯಕ್ರಮ ತಾ. 21 ರಂದು (ಇಂದು) ನಡೆಯಲಿದೆ.
ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ಸಂಜೆ 5.30ಕ್ಕೆ ಆರತಿ ಕಾರ್ಯಕ್ರಮ ಜರುಗಲಿದೆ ಎಂದು ಮಾತೆ ಕಾವೇರಿ ಆರತಿ ಬಳಗ ಪ್ರಕಟಣೆ ತಿಳಿಸಿದೆ.