ಮಡಿಕೇರಿ, ಮಾ. 22: ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಅವರು ಗಾಳಿಬೀಡು ಗ್ರಾಮದಲ್ಲಿ ನೆರೆ ಸಂತ್ರಸ್ತರಿಗೆ ನೂತನವಾಗಿ ಮನೆಗಳು ನಿರ್ಮಾಣವಾಗಲಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.