ಮಡಿಕೇರಿ, ಮಾ.21 : ಮತದಾನದ ಮಹತ್ವ ಕುರಿತು ನಗರದಲ್ಲಿ ಸ್ವೀಪ್ ಸಮಿತಿ ವತಿಯಿಂದ ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಂದ ಕ್ಯಾಂಡಲ್ ಮಾರ್ಚ್ ನಡೆಯಿತು.