ವೀರಾಜಪೇಟೆ, ಮಾ. 21: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ತಾ. 23 ರಂದು ಅಪರಾಹ್ನ 2 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ನಡೆಯಲಿದೆ ಎಂದು ಮಹಿಳಾ ಸಮಾಜದ ಪ್ರಕಟಣೆ ತಿಳಿಸಿದೆ.